ಒಳ್ಳೆಯ ಗುಣನಡತೆಯವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿ: ವೆಂಕಯ್ಯ ನಾಯ್ಡು

ಬೆಂಗಳೂರು: ಒಳ್ಳೆಯ ಗುಣನಡತೆ, ಹಿನ್ನೆಲೆ ಇರುವವರನ್ನು ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಜನಪ್ರತಿನಿಧಿಗಳು ಒಳ್ಳೆಯ ಗುಣನಡತೆ ಇರಬೇಕು. ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು. ಆದರೆ ಇಂದಿನ ದಿನಗಳಲ್ಲಿ ಜಾತಿ, ಸಮುದಾಯ, ಹಣ ಮತ್ತು ಕ್ರಿಮಿನಲ್ ಹಿನ್ನೆಲೆ ಇರುವವರು ಜನಪ್ರತಿನಿಧಿಗಳಾಗುತ್ತಿದ್ದಾರೆ ಎಂದು ಸೆಂಟ್ರಲ್ ಕಾಲೇಜು ಸಂಭಾಗಣದಲ್ಲಿ ವಿ.ಪಿ.ದೀನದಯಾಳು ನಾಯ್ಡು ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು ಅವರು ತಿಳಿಸಿದರು.

ಹವಾಮಾನ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ ವೆಂಕಯ್ಯ ನಾಯ್ಡು, ಪ್ರಕೃತಿಯ ಮೇಲೆ ದೌರ್ಜನ್ಯ ನಿಲ್ಲಬೇಕು. ಕೆರೆ, ನದಿ, ರಸ್ತೆ ಯಾವುದನ್ನೂ ಬಿಡದೆ ಒತ್ತುವರಿ ಮಾಡಲಾಗುತ್ತಿದೆ. ಇದರಿಂದಾಗಿಯೇ ತಮಿಳುನಾಡು, ಕೇರಳ, ಕೊಡಗಿನಲ್ಲಿ ಪ್ರವಾಹದಿಂದ ಸಮಸ್ಯೆ ಉಂಟಾಯಿತು. ಮೋದಿಯವರು ಸ್ಮಾರ್ಟ್ ಸಿಟಿ ಘೋಷಣೆ ಮಾಡಿದ ತಕ್ಷಣ ಬೆಂಗಳೂರು ಸ್ಮಾರ್ಟ್ ಸಿಟಿ ಆಗಲ್ಲ. ಇದಕ್ಕೆ ಜನರ ಸಹಕಾರ ಅಗತ್ಯ. ಒತ್ತುವರಿ ನಿಲ್ಲಬೇಕು ಎಂದರು.

Desk

Recent Posts

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

12 mins ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

26 mins ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

8 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

8 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

9 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

9 hours ago