`ಕಡ್ಡಾಯ ಶಿಕ್ಷಣ ನೀತಿ’ 12 ನೇ ತರಗತಿವರೆಗೆ ಹೆಚ್ಚಳಕ್ಕೆ ಚಿಂತನೆ :ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ನಮ್ಮ ರಾಜ್ಯದ ಆರ್​​ ಟಿಇ ಪ್ರಕಾರ 8ನೇ ತರಗತಿ ತನಕ ಶಿಕ್ಷಣ ಕಡ್ಡಾಯವನ್ನಾಗಿ ಮಾಡಲಾಗಿದ್ದು ಕಡ್ಡಾಯ ಶಿಕ್ಷಣ ನೀತಿಯನ್ನು 12 ನೇ ತರಗತಿವರೆಗೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಆರ್​​ ಟಿಇ ಪ್ರಕಾರ 8ನೇ ತರಗತಿ ತನಕ ಶಿಕ್ಷಣ ಕಡ್ಡಾಯವನ್ನಾಗಿ ಮಾಡಲಾಗಿದ್ದು, ಇನ್ಮುಂದೆ ಹೊಸ ಆರ್​ಟಿಇ ಅಡಿಯಲ್ಲಿ 12ನೇ ತರಗತಿ ತನಕ ಮಕ್ಕಳು ಶಾಲೆಗೆ ಬರಲೇಬೇಕು ಎಂಬ ನಿಯಮವನ್ನ ತರಬೇಕೆಂಬ ಯೋಚನೆ ಇದೆ.

8ನೇ ತರಗತಿ ನಂತರದ ಮಕ್ಕಳಿಗೂ ಕಡ್ಡಾಯ ಶಿಕ್ಷಣ ಮಾಡುವ ಬಗ್ಗೆ ಚಿಂತನೆ ಇದೆ ಎಂದು ಸಚಿವರು ತಿಳಿಸಿದರು.

 

ಹಿಜಾಬ್ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್​ನ ತೀರ್ಪನ್ನು ಪ್ರತಿಯೊಬ್ಬ ಪ್ರಜೆ ಒಪ್ಪಿಕೊಳ್ಳಬೇಕು. ಸದ್ಯದಲ್ಲೇ ಅವರ ಮನವೊಲಿಸಿ ಶಾಲೆಗೆ ಬರುವಂತೆ ಮಾಡುತ್ತೇವೆ ಎಂದರು.

Swathi MG

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

5 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

18 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

40 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

45 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

58 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago