News Karnataka Kannada
Sunday, April 28 2024
ಬೆಂಗಳೂರು ನಗರ

ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

Basavaraj Bommai
Photo Credit :

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸವಾಲುಗಳಿಂದ ಮುಕ್ತವಾಗಿ, ಜನರ ಬದುಕು ಹಸನಾಗಿ ಹೊಸ ವರ್ಷ ಎಲ್ಲರಿಗೂ ಹರುಷ ತರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾರೈಸಿದ್ದಾರೆ.

ಅವರು ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಮಟ್ಟದ ಹಲವಾರು ಆಡಳಿತಾತ್ಮಕ ವಿಚಾರ ಮತ್ತು ಯೋಜನೆಗಳ ಅನುಷ್ಠಾನದೊಂದಿಗೆ ಹೊಸ ವರ್ಷದ ಪ್ರಾರಂಭದಲ್ಲಿಯೇ ಹೊಸ ಚೈತನ್ಯ ಹಾಗೂ ಹೊಸ ದಿಕ್ಸೂಚಿಯೊಂದಿಗೆ ಅಧಿಕಾರಿಗಳು ಇನ್ನಷ್ಟು ಜನಸ್ನೇಹಿಯಾಗಿ ಆಡಳಿತ ನಡೆಸುವ ಚಿಂತನೆಯಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು