ಬೆಂಗಳೂರು: ನಾವು ಬೈ ಎಲೆಕ್ಷನ್ ನಲ್ಲಿ ಉತ್ತಮ ಕೆಲಸ ಮಾಡಿದ್ವಿ. ರಾಹುಲ್ ಗಾಂಧಿಗೆ ನಾನು ಒಂದು ಮಾತನ್ನ ಹೇಳಲು ಬಯಸುತ್ತೇನೆ. ನಾನು ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗ್ತೇನೆ. ಎಐಸಿಸಿ ಏನು ನಿರ್ಧಾರ ಮಾಡುತ್ತೆ, ಸೋನಿಯಾ ಜಿ ಹಾಗೂ ನೀವು ಏನು ನಿರ್ಧಾರ ಮಾಡ್ತೀರಿ ಅದನ್ನ ನಾನು ತಲೆ ಬಾಗಿ, ನೆರವೇರಿಸುವೆ.
ಷೇರಿಂಗ್ ಅಂಡ್ ಕೇರಿಂಗ್ ಇಲ್ಲದೆ ನಾವು ಏನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ. ನಾವು ಕರ್ನಾಟಕ ರಾಜ್ಯವನ್ನ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧೀಜಿಗೆ ಗೆಲ್ಲಿಸಿ ಕೊಡಬೇಕು.
ನಾವು ಮಾಡಲು ಸಾಕಷ್ಟು ಕೆಲಸ ಇದೆ. ನಾನು ನಮ್ಮ ಯಾವ ನಾಯಕರಿಗೂ ನಿದ್ರೆ ಮಾಡಲು ಬಿಟ್ಟಿಲ್ಲ. ನಿರುದ್ಯೋಗಿಗಳಿಗಾಗಿ ನಾವು ರ್ಯಾಲಿ ಮಾಡ್ತೀವಿ. ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಮಾಡ್ತಿವಿ. ತಿಂಗಳಲ್ಲಿ 15 ದಿನ ಕರ್ನಾಟಕದಲ್ಲಿ ಇರೋದಾಗಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ನಾವು ಗೆದ್ದೇ ಗೆಲ್ತೀವಿ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದರು.
ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಾ ಡಿಕೆ ಶಿವಕುಮಾರ್ ಅವರು ಈ ಆಶಾಭಾವ ವ್ಯಕ್ತಪಡಿಸಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…