ಕರ್ಫ್ಯೂ ಗೆ ಜನರು ಸಹಕಾರ ಕೊಡಬೇಕು – ಸಚಿವ ಸುಧಾಕರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಎರಡು ದಿನ ಸಭೆ ಇದ್ದು, ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಭಾಗವಹಿಸುತ್ತಿದ್ದಾರೆ.
ಮುಂಬರುವ ಸಾರ್ವತ್ರಿಕ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಬಿಬಿಎಂಪಿ ಚುನಾವಣೆ, ಪರಿಷತ್ ಫಲಿತಾಂಶಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಹತ್ತು ದಿನಗಳ ಮಾರ್ಗಸೂಚಿ ಬಿಡುಗಡೆ ಮಾಡಿದ್ದೀವಿ,ಇದರ ಪಾಲನೆ ಒಳ್ಳೆ ರೀತಿಯಲ್ಲಿ ಆಗಬೇಕು,ಜನರು ಸಹಕಾರ ಕೊಡಬೇಕು.ಹತ್ತು ದಿನಗಳ ಕಾಲ ಪರಿಸ್ಥಿತಿ ಗಮನಿಸ್ತೇವೆ, ನಂತರ ಸಿಎಂ, ತಜ್ಞರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

15-18 ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಗೆ ಕೇಂದ್ರ ಸೂಚಿಸಿದೆ, ನಮ್ಮಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಗತ್ಯದಷ್ಟು ಸಂಗ್ರಹ ಇಲ್ಲ. ಕೇಂದ್ರದ ಎದುರು ಕೋವ್ಯಾಕ್ಸಿನ್ ಗೆ ಬೇಡಿಕೆ ಇಡ್ತೇವೆ ಕೇಂದ್ರದಿಂದ ಕೋವ್ಯಾಕ್ಸಿನ್ ಸರಾಗವಾಗಿ ಪೂರೈಕೆ ಆಗುವ ವಿಶ್ವಾಸ ಇದೆ ಎಂದರು

Sneha Gowda

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

9 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

43 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

56 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago