ಬೆಂಗಳೂರು ನಗರ

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೊಟ್ಟೆ ಬೇಡವೆಂದ್ರೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತದೆ.

2022-23ನೇ ಸಾಲಿನ ಪ್ಲೆಕ್ಸಿ ಅನುದಾನದಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ 8 ಜಿಲ್ಲೆಗಳಾದ ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಮೊಟ್ಟೆ ವಿತರಿಸಲು ಇಲಾಖೆ ಸೂಚಿಸಿದೆ. 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ, ಮತ್ತು ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡುವಂತೆ ಇಲಾಖೆ ಸೂಚಿಸಿದೆ.

Gayathri SG

Recent Posts

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

15 mins ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

29 mins ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

42 mins ago

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಐವರಿಗೆ ಚಾಕು ಇರಿದು ಆರೋಪಿ ಪರಾರಿ

ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.

1 hour ago

12.5 ಲಕ್ಷ ರೂ. ದೇವಸ್ಥಾನಕ್ಕೆ ದೇಣಿಗೆ ನೀಡಿದ ಟಾಲಿವುಡ್ ನಟ ಜ್ಯೂ.ಎನ್‌ಟಿಆರ್

ಟಾಲಿವುಡ್ ನಟ ಜ್ಯೂ.ಎನ್‌ಟಿಆರ್ ಮೇ 20ರಂದು 41ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದು, ಈ ಹಿನ್ನೆಲೆ ಆಂಧ್ರಪ್ರದೇಶದ ದೇವಸ್ಥಾನವೊಂದಕ್ಕೆ ಜ್ಯೂ.ಎನ್‌ಟಿಆರ್ 12.5…

1 hour ago

ತೆಲಂಗಾಣದಲ್ಲಿ 10 ದಿನ ಸಿಂಗಲ್ ಸ್ಕ್ರೀನ್ ಥಿಯೇಟರ್‌ ಬಂದ್‌

10 ದಿನಗಳ ಕಾಲ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ತೆಲಂಗಾಣದಲ್ಲಿ ಘೋಷಣೆ ಮಾಡಲಾಗಿದೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ…

2 hours ago