News Karnataka Kannada
Tuesday, May 07 2024
ಬೆಂಗಳೂರು ನಗರ

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಿ :ಸಿಎಂ ಬೊಮ್ಮಾಯಿ

Cm Bommayi
Photo Credit :

ಬೆಂಗಳೂರು:  ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಎಲ್ಲಾ ಜಿಲ್ಲಾ ಎಸ್ ಪಿ ಹಾಗೂ ಡಿಸಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಜನತೆ ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದಿದ್ದಾರೆ.ಅವರವರ ಧರ್ಮ, ಹಬ್ಬಗಳ ಆಚರಣೆಗೆ ಸ್ವಾತಂತ್ರ್ಯ ಇದೆ. ಯಾರೂ ಕೂಡ ಕಾನೂನಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳಬಾರದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು