ಕಾರ್ಗಿಲ್ ವಿಜಯ್ ದಿವಸ್: ಸೈನಿಕರಿಗೆ ಸಿಎಂ ಬಿಎಸ್ ವೈ ನಮನ

ಬೆಂಗಳೂರು:  ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಇಂದು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು. 

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Desk

Recent Posts

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ…

6 mins ago

ಗಬ್ಬೆದ್ದು ನಾರುತ್ತಿರುವ ಚರಂಡಿ: ಅಂಬೇಡ್ಕರ್ ನಾಮಫಲಕದ ಬಳಿಯೇ ದುರ್ನಾತ

ಗಬ್ಬೆದ್ದು ನಾರುತ್ತಿರುವ ಚರಂಡಿಯ ಅವ್ಯವಸ್ಥೆಯಿಂದಾಗಿ ಗ್ರಾಮಸ್ಥರು ಮೂಗು, ಬಾಯಿ ಮುಚ್ಚಿಕೊಂಡೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ…

23 mins ago

ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,…

31 mins ago

ಮಳೆರಾಯನಿಗಾಗಿ ದೇವರ ಮೊರೆ ಹೋದ ತುಮಕೂರು ಜನತೆ

ಬಿಸಿಲ ತಾಪಕ್ಕೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಮಳೆರಾಯನ ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ…

32 mins ago

ಕರ್ನಾಟಕದ ಮಾನ-ಮರ್ಯಾದೆ ರಸ್ತೆಗಳಲ್ಲಿ ಪೆನ್‌ಡ್ರೈವ್ ಮೂಲಕ ಹರಾಜಾಗುತ್ತಿದೆ

ಪ್ರಜ್ವಲ್ ವಿಚಾರದಲ್ಲಿ ಬಿಜೆಪಿ  ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ…

50 mins ago

ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್!

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ…

52 mins ago