ಕಾಲೇಜಿನಲ್ಲಿ ಸಮವಸ್ತ್ರ ಸಂಹಿತೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಕೇಸರಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ರಾಜ್ಯ ಸರ್ಕಾರವು ಇದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಮವಸ್ತ್ರ ಸಂಹಿತೆ ಮುಂದಾಗಿದೆ ಎನ್ನಲಾಗಿದೆ.

ಇಂದು ಸಿಎಂ ನೇತೃತ್ವದಲ್ಲಿ ಶಿಕ್ಷಣ ಸಚಿವ ಹಾಗೂ ಕಾನೂನು ತಜ್ಞನರು ಜೊತೆಗೆ ಶಿಕ್ಷಣ ಇಲಾಖೆಯ ಮುಖ್ಯ ಅಧಿಕಾರಿಗಳ ಸಭೆ ನಡೆಯುತ್ತಿದೆ. ಈ ನಡುವೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಂಹಿತೆಗೆ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿ ತನಕ ಸಮವಸ್ತ್ತದ ಸಂಹಿತೆ ಜಾರಿಯಲ್ಲಿದೇ ಹೀಗಾಗಿ ಇದನ್ನು ಪದವಿ ಪೂರ್ವದ ತನಕ ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

Swathi MG

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

19 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

37 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

53 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago