ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಇಲ್ಲ : ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಇಲ್ಲ,ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಅಥವಾ ಹೊರಗಡೆ ಮಾರಾಟ ಮಾಡಲು ಕಾಯಿದೆಗೆ ತಿದ್ದುಪಡಿ ತಂದಿದ್ದೇವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ೀ ಕುರಿತು ಮಾಹಿತಿ ನೀಡಿದ ಅವರು, ರಾಜ್ಯ ಸರ್ಕಾರವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವನೆ ಇಲ್ಲ.

 ರೈತರಿಗೆ ಸಹಾಯ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

 

ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯಿದೆಗೆ ತಿದ್ದುಪಡಿ ಮಾಡಲು ರಾಜ್ಯಕ್ಕೆ ಅಧಿಕಾರವಿದ್ದು, ಸರ್ಕಾರವು ಡಿಸೆಂಬರ್ 31, 2020 ರಂದು ಸೆಕ್ಷನ್ 8 (2), 8 (3) ಮತ್ತು 117 ಅನ್ನು ತಿದ್ದುಪಡಿ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

 

Swathi MG

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

12 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

31 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

39 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

45 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

59 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago