ಕೇರಳ, ಮಹಾರಾಷ್ಟ್ರ, ಗೋವಾ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಕ್ರಮ ಜಾರಿ

ಬೆಂಗಳೂರು:  ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಲವು ನಿಯಮಗಳನ್ನು ಸೂಚಿಸಿದೆ. ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿದ್ದರೂ/ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ವಾರಾಂತ್ಯದ ಕರ್ಫ್ಯೂ ದಿನಂದು ಜನದಟ್ಟಣೆ ಗಮನದಲ್ಲಿರಿಸಕೊಂಡು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆ ಕಾರ್ಯಾಚರಣೆ ನಡೆಸುವುದು.ಸಾಧ್ಯವಾದಷ್ಟು ಮಟ್ಟಿಗೆ ರಾತ್ರಿ ಸಾರಿಗೆ ಸೇವೆಗಳನ್ನು ಆನ್ ಲೈನ್ ಬುಕಿಂಗ್ ವ್ಯವಸ್ಥೆಯಲ್ಲಿ ಅಳವಡಿಸುವುದು.

ಚಾಲನಾ ಸಿಬ್ಬಂದಿ ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ಸೋಂಕು ಹರಡದಂತೆ ಮಾರ್ಗಸೂಚಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Swathi MG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago