ಕೊರೊನಾದಿಂದ ಮೃತಪಟ್ಟ ಎಪಿಎಲ್ ಕುಟುಂಬಸ್ಥರಿಗೆ ಪರಿಹಾರ ಧನ ನೀಡಲು ಚಿಂತನೆ; ಸಿಎಂ

ಬೆಂಗಳೂರು : ರಾಜ್ಯ ಸರ್ಕಾರವು ಕೊರೊನಾದಿಂದ ಮೃತಪಟ್ಟವರ ಬಿಪಿಎಲ್ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ ಧನ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಪಿಎಲ್ ಕುಟುಂಬಗಳು ಪರಿಹಾರ ಧನ ನೀಡಲು ಚಿಂತನೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಆವರಣದಲ್ಲಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾದಿಂದ ಮೃತಪಟ್ಟವರ ಬಿಪಿಎಲ್ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟವರ ಬಿಪಿಎಲ್ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ ಧನ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಪಿಎಲ್ ಕುಟುಂಬಗಳು ಪರಿಹಾರ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದರು.

ರಾಜ್ಯದಲ್ಲಿ ಶೇ. 97 ರಷ್ಟು ಮೊದಲನೇ ಡೋಸ್ ಹಾಗೂ ಶೇ. 75 ರಷ್ಟು 2 ನೇ ಡೊಸ್ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಶೇ. 90 ರಷ್ಟು ಲಸಿಕೆ ನೀಡಲಾಗಿದೆ. ಇನ್ನುಳಿದ ಶೇ. 10 ರಷ್ಟು ಜನತೆಗೆ ಮನೆಮನೆಗೆ ತೆರಳಿ ಲಸಿಕೆ ಅಭಿಯಾನ ನಡೆಸಬೇಕಾಗಿದೆ ಎಂದರು.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

21 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

30 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

33 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

45 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

47 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

48 mins ago