News Karnataka Kannada
Sunday, April 28 2024
ಬೆಂಗಳೂರು ನಗರ

ಕೊರೊನಾ, ಒಮಿಕ್ರಾನ್ ಭೀತಿ: ಇಂದು ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಿರುವ ಸಿಎಂ

Basavaraj Bommai (1)
Photo Credit :

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ, ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಒರನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.

ಕೊರೊನಾ, ಒಮಿಕ್ರಾನ್ ಎರಡನ್ನು ನಾವು ಗಮನಿಸಿದ್ದೇವೆ. ದೇಶದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2 ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮಗಳನ್ನು ಪಾಲಿಸಬೇಕು ಎಂಧರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು