News Karnataka Kannada
Sunday, May 19 2024
ಬೆಂಗಳೂರು ನಗರ

ಕೊರೋನಗೆ ಬಲಿಯಾದ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ

Photo Credit :

ಕೊರೋನಗೆ ಬಲಿಯಾದ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ. 

 

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

 

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು