ಬೆಂಗಳೂರು: ಕೋವಿಡ್-19 ಸೋಂಕಿನಿಂದ ಹೆದರಿ ಐಐಎಎಸ್ಸಿ ಕಲಿಯುತ್ತಿದ್ದ ಎಂಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯು ನಡೆದಿದೆ.
ಹಾಸ್ಟೆಲ್ ರೂಮ್ ನಲ್ಲಿ ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಂದೀಪ್ ಕುಮಾರ್(24) ಎಂದು ಗುರುತಿಸಲಾಗಿದೆ.
ಈತ ಛತ್ತೀಸಗಡ ರಾಯಪುರದ ನಿವಾಸಿಯಾಗಿದ್ದು, ಹಾಸ್ಟೆಲ್ ನಲ್ಲಿ ಒಬ್ಬನೇ ಇದ್ದ ವೇಳೆ ಆತ ಆತ್ಮಹತ್ಯೆ ಮಾಡಿರುವನು.