ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಕೋಳಿ ಆಹಾರ ದರ ಹೆಚ್ಚಳವಾಗಿರುವ ಪರಿಣಾಮ ಕೋಳೀ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.ಬೇಸಿಗೆಯಲ್ಲಿ ಉತ್ಪಾದನೆ ಕಡಿಮೆ ಇದ್ದು, ಇದೇ ವೇಳೆ ಕೋಳಿ ಆಹಾರ ವಸ್ತುಗಳ ಬೆಲೆಯಲ್ಲೂ ಶೇ.25 ರಷ್ಟು ಏರಿಕೆಯಾಗಿದೆ. ಜೊತೆಗೆ ಇಂಧನ ಬೆಲೆ ಏರಿಕೆಯಿಂದಾಗಿ ಸಾಗಾಟ ದರವೂ ಹೆಚ್ಚಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ.ಬ್ರಾಯ್ಲರ್ ಕೋಳಿ ಕೆಜಿಗೆ 125 ರೂ. ಇದ್ದರೆ, ಸ್ಕಿನ್ ಔಟ್ ಕೋಳಿ ಮಾಂಸ ಕೆ.ಜಿಗೆ 180-200 ರೂ. ಇದೆ. ವಿತ್ ಸ್ಕಿನ್ ಕೋಳಿ ಮಾಂಸದ ಬೆಲೆ 250 ರೂ. ತಲುಪಿದೆ. ಇನ್ನು ನಾಟಿ ಕೋಳಿ ಕೆಜಿಗೆ 350 ರೂ. ಇದೆ.

Swathi MG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

14 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago