News Karnataka Kannada
Saturday, April 27 2024
ಬೆಂಗಳೂರು ನಗರ

ಕೋವಿಡ್ ನಿಯಂತ್ರಣದ ಬಗ್ಗೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ -ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು: ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಜ್ಞರ ಸಭೆ, ಅಂತ್ಯಗೊಂಡಿದೆ. ಈ ಸಭೆಯ ಬಳಿಕ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಬಗ್ಗೆ ಮಹತ್ವದ ನಿರ್ಧಾರಗಳ ಕುರಿತಂತೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸಭೆಯ ಬಳಿಕ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಮಿಕ್ರಾನ್ ಚಿಕಿತ್ಸೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಕೊರೋನಾ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದರು.

ನಾಳೆ ಸಚಿವ ಸಂಪುಟ ಸಭೆ ನಡೆಸಲಿದ್ದು, ಆ ಸಭೆಯಲ್ಲಿ ಒಮಿಕ್ರಾನ್ ವೈರಸ್ ಸೋಂಕಿಗೆ ವಿದೇಶಗಳಲ್ಲಿ ಹೇಗೆಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಬಗ್ಗೆ ಚರ್ಚೆ ನಡೆಸಿ, ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಮಾರ್ಗಸೂಚಿ ಸಂಬಂಧವೂ ಚರ್ಚಿಸಿ, ಅಂತಿಮ ನಿರ್ಧಾರವನ್ನು ನಾಳೆ ಪ್ರಕಟಿಸೋದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು