News Karnataka Kannada
Tuesday, May 07 2024
ಬೆಂಗಳೂರು ನಗರ

ಕೋವಿಡ್ ಲಸಿಕೆಯ ಮೊದಲ ಡೋಸ್ ವಿತರಣೆ: 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಸಾಧನೆ

Covid Vaccine
Photo Credit :

ಬೆಂಗಳೂರು : ಕೋವಿಡ್ ಲಸಿಕೆಯ ಮೊದಲ ಡೋಸ್ ವಿತರಣೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಮೂರು ಜಿಲ್ಲೆಗಳು ಮಾತ್ರ ಶೇ 100 ರಷ್ಟು ಗುರಿ ಸಾಧಿಸಿದ್ದು, ರಾಜ್ಯದ ಸರಾಸರಿ ಶೇ 96 ರಷ್ಟು ಇದೆ.

ಬೆಂಗಳೂರು ನಗರ (ಶೇ 127), ಗದಗ (ಶೇ 102) ಹಾಗೂ ವಿಜಯಪುರ (ಶೇ 101) ನಿಗದಿತ ಗುರಿ ದಾಟಿದೆ. ಇದರೊಂದಿಗೆ ಶೇ 100ಕ್ಕೂ ಅಧಿಕ ಸಾಧನೆ ಮಾಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು