ಬೆಂಗಳೂರು : ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು , ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್ ಹೊಸ ಪ್ರಭೇದವಾಗಿದ್ದು, ಇದರ ಬಗ್ಗೆ ಯಾರೂ ಉದಾಸೀನ ಮಾಡಬಾರದುಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಹೀಗಾಗಿ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ ಎಂದು ತಿಳಿಸಿದಾರೆ.
ಒಮಿಕ್ರಾನ್ ಹೊಸ ಪ್ರಭೇದವಾಗಿದ್ದು ತಕ್ಷಣಕ್ಕೆ ಗೊತ್ತಾಗಲ್ಲ ಅಧ್ಯಯನ ಬೇಕು. ಮೂರನೇ ಅಲೆಯಲ್ಲಿ ದೊಡ್ಡ ದುಷ್ಪರಿಣಾಮ ಯಾವುದು ಆಗೋದಿಲ್ಲ ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಹೇಳಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…