ಬೆಂಗಳೂರು, ಡಿ.8: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ 19 ನಿಯಂತ್ರಣ ಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು.
ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ , ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
PHOTO CREDIT : G.Mohan, Photojournalist, Bengaluru