News Karnataka Kannada
Friday, May 10 2024
ಬೆಂಗಳೂರು ನಗರ

ಗಂಗಾ ಆರತಿ ಮಾದರಿಯಲ್ಲಿ ರಾಜ್ಯದಲ್ಲಿ ತುಂಗಾ ಆರತಿ ನಡೆಸಲಾಗುವುದು : ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ
Photo Credit :

ಉತ್ತರ ಪ್ರದೇಶದಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿ ರಾಜ್ಯದಲ್ಲಿ ತುಂಗಾ ಆರತಿ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತುಂಗಭದ್ರಾ ನದಿ ದಡದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ದಾವಣಗೆರೆಯ ಹರಿಹರದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ವಾರಣಾಸಿಯ ಗಂಗಾರತಿ ಮಾದರಿಯಲ್ಲಿ ತುಂಗಭದ್ರಾ ಆರತಿ ಮಂಟಪ ನಿರ್ಮಾಣವಾಗಲಿದೆ.

ಹರಿಹರ ಪುಣ್ಯಕ್ಷೇತ್ರ. ಈ ಕಾರ್ಯಕ್ರಮ ಕೂಡ ಅಪರೂಪವಾದ್ದು, ನದಿ ತೀರಗಳಲ್ಲಿ ಮಂಟಪಗಳನ್ನು ನಿರ್ಮಾಣ ಮಾಡುವ ಮೂಲಕ ಯಾತ್ರಾ ಸ್ಥಳವಾಗಿ ಹರಿಹರ ಇನ್ನೂ ಹೆಚ್ಚು ಪ್ರಸಿದ್ಧಿ ಪಡೆಯಲಿದೆ. ಪ್ರವಾಸೋದ್ಯಮ ಬೆಳೆದು ಉದ್ಯೋಗವಾಕಾಶಗಳೂ ಹೆಚ್ಚಲಿವೆ ಎಂದಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು