ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲು ಪೂರಕವಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು 28 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತ ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶಿಸಿರೋದಾಗಿ ತಿಳಿಸಿದೆ.