News Karnataka Kannada
Wednesday, May 01 2024
ಬೆಂಗಳೂರು ನಗರ

ಜಾನ್ಞಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ

Photo Credit :

ಜಾನ್ಞಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ

ಬೆಂಗಳೂರು: ಜಾನ್ಞಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ಇಂದು ತಮ್ಮ ಬೆಂಗಳೂರಿನ ಲ್ಯಾವೆಲ್ಲಾದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿಗಳು ಲಭಿಸಿದೆ. ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ ಕಾರ್ನಾಡ್ ಅವರು ಚಿತ್ರರಂಗ, ರಂಗಭೂಮಿ, ನಿರ್ದೇಶನ ಹಾಗೂ ಸಾಹಿತ್ಯಲೋಕದಲ್ಲಿ ಗುರುತಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು