News Karnataka Kannada
Saturday, May 04 2024
ಬೆಂಗಳೂರು ನಗರ

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ

High Main Newsk 8946717138
Photo Credit :

ಬೆಂಗಳೂರು : ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ ವಿಚಾರ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ತಡವಾಗಿದ್ದಕ್ಕೆ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಂವಿಧಾನದಡಿ ಚುನಾವಣೆಯನ್ನು ಮುಂದೂಡುವಂತಿಲ್ಲ. ಈ ಹಿಂದಿನಂತೆ ಜಿಲ್ಲಾ ಪಂಚಾಯತ್,‌ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕು. ಜಿಲ್ಲಾ ಪಂಚಾಯತ್,‌ ತಾಲೂಕು ಪಂಚಾಯತ್ ಚುನಾವಣೆ ನಡೆಸುವುದಕ್ಕೆ ಆಯೋಗ ಮನವಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು