ಜ.18ರಿಂದ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಈ ಬಾರಿ ಲಾಲ್ ಬಾಗ್ ನಲ್ಲಿ ನಡೆಯುವ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ರಾಷ್ಟ್ರಪಿತ ಮಹತ್ಮಾ ಗಾಂಧೀಜಿಗೆ ಅರ್ಪಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಗಾಂಧೀಜಿ ಬದುಕಿನ ಪ್ರಮುಖ ಘಟನೆಗಳನ್ನು ಹೂವಿನ ರೂಪದಲ್ಲಿ ಹೂವಿನ ಪ್ರದರ್ಶನದಲ್ಲಿ ಕಟ್ಟಿಕೊಡಲಾಗುತ್ತಿದೆ.

ರಾಜ್ಯ ತೋಟಗಾರಿಕೆ ಇಲಾಖೆಯವರು ಇದನ್ನು ಹಮ್ಮಿಕೊಳ್ಳುತ್ತ ಬಂದಿದ್ದು, ಈ ಸಲುವಾಗಿ ಪುಣೆ, ಊಟಿ ಸೇರಿದಂತೆ ವಿವಿಧೆಡೆಗಳಿಂದ ಹೂಗಳನ್ನು ತರಿಸಿಕೊಳ್ಳಲಾಗುತ್ತಿದೆ.

35 ಅಡಿ ಉದ್ದ, 20ಅ ಅಗಲ ಹಾಗೂ 16 ಅಡಿ ಎತ್ತರವಿರುವ ಸಬರಮತಿ ಆಶ್ರಮದ ಪ್ರತಿರೂಪ ನಿರ್ಮಾಣಗೊಳ್ಳಲಿದೆ. ಜ.18ರಿಂದ 27ರ ವೆರೆಗೆ ಈ ಪ್ರದರ್ಶನ ನಡೆಯಲಿದೆ.

Desk

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

13 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

29 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

48 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

52 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago