News Karnataka Kannada
Friday, May 17 2024
ಬೆಂಗಳೂರು ನಗರ

ಟಯರ್ ಸ್ಫೋಟಗೊಂಡ ಕೆರೆಗೆ ಬಿದ್ದ ಕಾರು: ಪತ್ನಿ ಸಾವು, ಪತಿಗೆ ಗಾಯ

Photo Credit :

ಟಯರ್ ಸ್ಫೋಟಗೊಂಡ ಕೆರೆಗೆ ಬಿದ್ದ ಕಾರು: ಪತ್ನಿ ಸಾವು, ಪತಿಗೆ ಗಾಯ

ಬೆಂಗಳೂರು: ಕಾರಿನ ಟಯರ್ ಸ್ಫೋಟಗೊಂಡು ಕಾರು ಕೆರೆಗೆ ಬಿದ್ದ ಪರಿಣಾಮ ಪತ್ನಿ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿರುವ ಘಟನೆ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಗುರುವಾರ ನಡೆದಿದೆ.

ಮೃತ ಮಹಿಳೆಯನ್ನು ಮಮತಾ(35) ಎಂದು ಗುರುತಿಸಲಾಗಿದೆ. ಪತಿ ಆನಂದ ಜತೆ ಹುಲಮಂಗಲದಿಂದ ಜಿಗಣಿ ಕಡೆ ಪ್ರಯಾಣಿಸಯತ್ತಿದ್ದಾಗ ಕಾರಿನ ಮುಂಭಾಗದ ಟಯರ್ ಸ್ಫೋಟಗೊಂಡಿದೆ.

ಕಾರು ನಿಯಂತ್ರಣ ಕಳೆದುಕೊಂಡ ಕೆರೆಗೆ ಬಿದ್ದಿದೆ. ಇದರಿಂದ ಮಮತಾ ಅವರು ಸಾವನ್ನಪ್ಪಿ,ಆನಂದ ಗಂಭೀರ ಗಾಯಗೊಂಡಿದ್ದಾರೆ. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು