ಟಿಪ್ಪು ಜಯಂತಿ ಆಚರಣೆ: ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದು ಸಾವಿರ ರೂ. ದಂಡ ವಿಧಿಸಿದೆ.

ನವಂಬರ್ 9ರಂದು ರಾಜ್ಯದೆಲ್ಲೆಡೆ ಟಿಪ್ಪು ಜಯಂತಿ ಆಚರಿಸುವ ಬಗ್ಗೆ ರಾಜ್ಯ ಸರ್ಕಾರ ಆಲೋಚಿಸುತ್ತಿದೆ. ಇದರ ವಿರುದ್ಧ ಮಡಿಕೇರಿ ಮೂಲದ ಮಂಜುನಾಥ್ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದರು.

ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಹೇಳಿತ್ತು. ಅ.31ರಂದು ಇದಕ್ಕೆ ಕೊನೆಯ ದಿನವಾಗಿತ್ತು. ಆದರೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ ಒಂದು ಸಾವಿರ ದಂಡ ವಿಧಿಸಿದ ಕೋರ್ಟ್, ನವಂಬರ್ 9ರೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

Desk

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

8 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

17 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

28 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

52 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago