ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶ ಪ್ರಜೆಗಳಿಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟದಲ್ಲಿ ನಿರತರಾಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದರು.

ನೈಜೀರಿಯಾದ ಪ್ರಜೆಗಳಿಬ್ಬರನ್ನು ಬಂಧಿಸಲಾಗಿದ್ದು, ಬಂಧಿತರನ್ನು ಮಾರ್ಕ್ ಮತ್ತು ಹೆನ್ರಿ ಎಂದು ಗುರುತಿಸಲಾಗಿದೆ. ಇವರಿಂದ ಪಾಸ್ ಪೋರ್ಟ್ ಮತ್ತು ಆರು ಮೊಬೈಲ್ ವಶಪಡಿಸಲಾಗಿದೆ.

ಇವರಿಬ್ಬರು ಹಲವು ವರ್ಷಗಳಿಂದ ನಗರದಲ್ಲಿ ಡ್ರಗ್ಸ್ ಮಾರಾಟದಲ್ಲಿ ನಿರತರಾಗಿರುವರು ಎಂದು ಪೊಲೀಸರು ತಿಳಿಸಿದ್ದಾರೆ. ಹೆನ್ರಿ ಪಾಸ್ ಪೋರ್ಟ್ ಇಲ್ಲದೆಯೇ ಇಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿರುವರು.

 

Desk

Recent Posts

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

6 mins ago

ಅಕ್ಕನ ಮದುವೆ ಸಂಭ್ರಮ : ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ತಂಗಿಗೆ ಹೃದಯಾಘಾತ

ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್​ನಲ್ಲಿ ನಡೆದಿದೆ. ರಿಂಷಾ (18)…

20 mins ago

ಖೂಬಾರವರ ಗೆಲುವಿಗಾಗಿ ನಾವು ಒಂದಾಗಿದ್ದೇವೆ : ಬಂಡೆಪ್ಪ ಖಾಶೆಂಪುರ್

ಕೇಂದ್ರ ಸಚಿವರು, ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾರವರ ಗೆಲುವಿಗಾಗಿ ನಾವು, ಬೆಲ್ದಾಳೆಯವರು ಒಂದಾಗಿದ್ದೇವೆ ಎಂದು ಮಾಜಿ…

41 mins ago

ಬಣಕಲ್ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಬಾವಾ ನಿಧನ

ಬಣಕಲ್ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಬಾವಾ(87) ತೀವೃ ಹೃದಯಾಘಾತದಿಂದ ಬಣಕಲ್ ನಲ್ಲಿ ನಿಧನರಾದರು. ಅಹ್ಮದ್ ಭಾವಾರವರು ಹಿರಿಯ ಕಾಂಗ್ರೆಸ್…

53 mins ago

ಮರುಚುನಾವಣೆಯಲ್ಲಿ ಕನಿಷ್ಠ ಮತದಾನ; ಮತಯಂತ್ರ ಧ್ವಂಸಗೊಳಿಸಿದವರು ಪರಾರಿ

ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

1 hour ago

ಪ್ರಧಾನಿ ಘೋಷಣೆಗಷ್ಟೇ ಸೀಮಿತ; ಮೋದಿ ವಿರುದ್ದ ಬಿಕೆ ಹರಿಪ್ರಸಾದ ವಾಗ್ದಾಳಿ

ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ…

2 hours ago