News Karnataka Kannada
Monday, May 13 2024
ಬೆಂಗಳೂರು ನಗರ

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಕೊಟ್ಟರೆ ಶಾಲೆ ಆರಂಭ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

Bc Nagesh.
Photo Credit :

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ.  ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಕೊಟ್ಟರೆ ಶಾಲೆ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷದ ಮೇಲ್ಪಟ್ಟ ಮಕ್ಕಳಲ್ಲಿ ಕೊರೊನಾ ಕೇಸ್ ಹೆಚ್ಚಾಗಿದೆ. ಆದರೆ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿ ಮಕ್ಕಳಿಗೆ ಸಮಸ್ಯೆಯಾಗಿಲ್ಲ. ಶೈಕ್ಷಣಿಕ ದೃಷ್ಟಿಯಿಂದ ಶಾಲೆಗಳನ್ನು ತೆರೆಯಬಹುದು ಅನಿಸುತ್ತಿದೆ. ಮುಖ್ಯಮಂತ್ರಿ ಹತ್ತಿರ ಎಲ್ಲ ರೀತಿಯ ಮಾಹಿತಿ ಇರುತ್ತೇ. ಅವರೇ ವೀಕೆಂಡ್ ಕರ್ಪ್ಯೂ ಮುಂದುವರಿಕೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು