ಬೆಂಗಳೂರು ನಗರ

ದಶಕಗಳ ಹಿಂದಿನ ಹಳೇ ಸಂಪ್ರದಾಯಕ್ಕೆ ಸಾಕ್ಷಿಯಾದ ರಾಜ್ಯಪಾಲರು

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಶಕಗಳ ಹಿಂದಿನ ಸಂಪ್ರದಾಯಕ್ಕೆ ಸಾಕ್ಷಿಯಾಗಿ  ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಸದನಕ್ಕೆ ಆಗಮಿಸಿದರು.

ಹೀಗಾಗಿ ಎರಡು ದಶಕಗಳ ನಂತರ ರಾಜ್ಯಪಾಲರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಜಂಟಿ ಅಧಿವೇಶನಕ್ಕೆ ಆಗಮಿಸಿದಂತಾಯಿತು. ಎರಡು ದಶಕಗಳ ನಂತರ ಹಳೇ ಪರಂಪರೆಗೆ ಮತ್ತೆ ರಾಜ್ಯಪಾಲರು ಚಾಲನೆ ನೀಡಿದರು.

ವಯೋಸಹಜ ಕಾರಣಗಳಿಂದ ಈ ಪರಂಪರೆ ನಿಂತು ಹೋಗಿತ್ತು. ಇದೀಗ ಮತ್ತೆ ಹಳೇ ಸಂಪ್ರದಾಯಕ್ಕೆ ಇಂದು ಚಾಲನೆ ನೀಡಲಾಗಿದೆ.

ರಾಜ್ಯಪಾಲರನ್ನು ಸಿಎಂ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ ಹೂ ಗುಚ್ಛ ನೀಡಿ ಅದ್ದೂರಿ ಸ್ವಾಗತ ಮಾಡಿದರು.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

10 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

28 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

49 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago