ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆಗಳನ್ನು ನಿಗದಿಗೊಳಿಸಲಾಗಿದೆ. ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ :

ಏ. 22 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ. 23 : ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏ. 25 : ಅರ್ಥಶಾಸ್ತ್ರ
ಏ. 26 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಏ. 27 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏ. 28 : ಕನ್ನಡ, ಅರೇಬಿಕ್
ಮೇ 2 : ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್
ಮೇ 5 : ಇಂಗ್ಲಿಷ್
ಮೇ 10 : ಇತಿಹಾಸ್ತ್ರ, ಭೌತಶಾಸ್ತ್ರ
ಮೇ 12 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 : ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17 : ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18 : ಹಿಂದಿ

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago