ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಈ ಬಗ್ಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಎಸ್ ಎಸ್ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು. ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು.
ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ. ಮುಖ್ಯ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…