ಧರ್ಮರಾಯ ಜೂಜುಕೋರ, ಖಳನಾಯಕ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ವಿಧಾನಸಭೆಯಲ್ಲಿ ಮಹಾಭಾರತದ ಕಥೆಯು ಚರ್ಚೆಗೆ ಬಂದ ಘಟನೆಯು ಸೋಮವಾರ ನಡೆದಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರು ಧರ್ಮರಾಯನನ್ನು ಖಳನಾಯಕ ಎಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಸದನದಲ್ಲಿ ಚರ್ಚಿಸುವ ವೇಳೆ ತನ್ನನ್ನು ಮಹಾಭಾರತದ ಕರ್ಣನಿಗೆ ಹೋಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕರ್ಣ ಕೂಡ ಸಾಂದರ್ಭಿಕ ಶಿಶು ಆಗಿದ್ದ. ತಾಯಿ ಮಾತಿಗೆ ಪ್ರಾಣವನ್ನೇ ಕೊಟ್ಟವನು ಕರ್ಣ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರು ಧರ್ಮರಾಜ ಒಬ್ಬ ಜೂಜುಕೋರ. ಆತ ತನ್ನ ಪತ್ನಿಯನ್ನೇ ಪಣವಾಗಿಟ್ಟುಕೊಂಡು ಜೂಜು ಆಡಿರುವುದು, ಆತ ಖಳನಾಯಕ ಎಂದು ಹೇಳುತ್ತಾ, ಮಹಾಭಾರತದ ಬಗ್ಗೆ ನಾವು ಸದನದ ಹೊರಗಡೆ ಚರ್ಚೆ ಮಾಡಬಹುದು ಎಂದು ಹೇಳಿದರು.

ವಿರೋಧ ಪಕ್ಷಗಳು ಸರ್ಕಾರಕ್ಕೆ ತಂದೆ-ತಾಯಿ, ಗೊತ್ತುಗುರಿಯೇ ಇಲ್ಲವೆಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಕ್ಕೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದರು. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ತಂದೆ-ತಾಯಿ ಎಂದು ಹೇಳಿದರು.

Desk

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

2 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

2 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

2 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

3 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

3 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

3 hours ago