ಧ್ವನಿವರ್ಧಕ ನಿಷೇಧ ವಿಚಾರ: ಹೀಗೆ ಮಾಡಿದರೆ ಬಿಜೆಪಿ ಸರ್ವನಾಶವಾಗುತ್ತೆ- ಹೆಚ್ಡಿಕೆ

ಬೆಂಗಳೂರು : ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ? ಇದೇ ರೀತಿ ಮಾಡ್ತಾ ಹೋದರೆ ಬಿಜೆಪಿ ಸರ್ವನಾಶವಾಗುತ್ತೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಇಲ್ಲದ ಆಜಾನ್ ವಿಚಾರ ಈಗ ಏಕೆ ಬಂದಿದೆ? ಇದೇ ರೀತಿ ಮಾಡ್ತಾ ಹೋದರೆ ಬಿಜೆಪಿ ಸರ್ವನಾಶವಾಗುತ್ತೆ. ಡಾ.ಮನಮೋಹನ್ ಸಿಂಗ್ರನ್ನು ಮೌನಿ ಸಿಂಗ್ ಎನ್ನುತ್ತಿದ್ದರು. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಮೌನಿ ಆಗಿದ್ದಾರೆ. ಇದು ಉತ್ತರ ಪ್ರದೇಶವಲ್ಲ, ಕರ್ನಾಟಕ. ರಾಜ್ಯದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡಿ ಎಂದು ಹೇಳಿದರು.

ರಾಜ್ಯದಲ್ಲಿರುವುದು ಆರ್ ಎಸ್‌ಎಸ್ ಮೆಚ್ಚಿಸುವ ಸರ್ಕಾರ. ರಾಜ್ಯ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿರುವುದು ರಿಮೋಟ್ ಸರ್ಕಾರ. ಆರ್​ಎಸ್​ಎಸ್​ ಮೆಚ್ಚಿಸುವುದಕ್ಕೆ ನಡೆಸುತ್ತಿರುವ ಸರ್ಕಾರವಾಗಿದೆ ರಾಜ್ಯ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ.

Gayathri SG

Recent Posts

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

8 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

3 hours ago