ಬೆಂಗಳೂರು ನಗರ

ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಹಾಲು ಒಕ್ಕೂಟಗಳಿಂದ ಬೇಡಿಕೆ

ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಂದು ಲೀಟರ್ ನಂದಿನಿ ಹಾಲಿನ ದರ ದೇಶದಲ್ಲಿಯೇ ಕಡಿಮೆಯಿದ್ದು, ಇದನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹೇಳಿದ್ದಾರೆ.ಎಲ್ಲಾ ಜಿಲ್ಲೆಗಳ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಾಲಿನ ದರ ಹೆಚ್ಚಳದ ಕುರಿತು ಚರ್ಚೆ ನಡೆಸಲಾಗುತ್ತದೆ. ಲೀಟರ್ ಗೆ 37 ರೂ.ನಿಂದ 40 ರೂ.ಗೆ ಏರಿಕೆಯಾದರೆ, ಹೆಚ್ಚಳವಾದ 3 ರೂ.ಗಳನ್ನು ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Swathi MG

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

18 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

31 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

47 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

58 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago