News Karnataka Kannada
Friday, May 03 2024
ಬೆಂಗಳೂರು ನಗರ

ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಅವಕಾಶ

Narega
Photo Credit :

 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (Mahatma Gandhi National Rural Development Guarantee Act) ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 15 ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  • ಸಂಸ್ಥೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
  • ಹುದ್ದೆಯ ಹೆಸರು : ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್, ಅಕೌಂಟ್ಸ್​ ಅಸಿಸ್ಟೆಂಟ್.
  • ಒಟ್ಟು ಹುದ್ದೆಗಳು : 15ವಿದ್ಯಾರ್ಹತೆ ಬಿ.ಟೆಕ್, ಬಿಎಸ್ಸಿ, ಬಿ.ಕಾಂ, ಬಿಸಿಎ, ಡಿಪ್ಲೋಮಾ, ಎಂ.ಕಾಂ, ಎಂಸಿಎ, ಎಂಎಸ್​
  • ಉದ್ಯೋಗದ ಸ್ಥಳ : ಅಮೃತಸರ
  • ವೇತನಮಾಸಿಕ :  ₹ 12,000-17,500
  • ಅರ್ಜಿ ಸಲ್ಲಿಕೆ ವಿಧಾನ : ಆಫ್​ಲೈನ್​ಅರ್ಜಿ ಸಲ್ಲಿಕೆ
  • ಆರಂಭ ದಿನಾಂಕ : 20/11/2021
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/11/2021
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು