News Karnataka Kannada
Sunday, May 12 2024
ಬೆಂಗಳೂರು ನಗರ

ನಾಳೆಯಿಂದಲೇ ಚಿತ್ರ ಮಂದಿರಗಳಿಗೆ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ

Theatre
Photo Credit : News Kannada

ಬೆಂಗಳೂರು: ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಕೋವಿಡ್ ನಿಯಮಗಳಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ಎಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ, ಜಿಮ್, ಈಜುಕೊಳಗಳಿಗೆ ಶೇ.100 ರಷ್ಟು ಅನುಮತಿ ನೀಡಲಾಗಿದೆ  ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ, ಥಿಯೇಟರ್ ಒಳಗೆ ತಿಂಡಿ, ತಿನಿಸುಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಳಿದಂತೆ ಮದುವೆ, ಸಭೆ, ಸಮಾರಂಭಗಳಿಗೆ ಹಳೇ ಮಾರ್ಗಸೂಚಿಯೇ ಮುಂದುವರೆಯಲಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು