News Karnataka Kannada
Sunday, May 05 2024
ಬೆಂಗಳೂರು ನಗರ

ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ಮೇಲೆ ಕಾನೂನು ಕ್ರಮ

Basavaraj Bommai (2)
Photo Credit :

ಬೆಂಗಳೂರು : ವೀಕೆಂಡ್ ಕರ್ಫ್ಯೂ  ಉಲ್ಲಂಘಿಸಿ ಮೇಕೆದಾಟು  ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ.

ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲವೆಂಬ ಅಪರಾಧ ಭಾವನೆ ಕಾಡುತ್ತಿದೆ. ಹೀಗಾಗಿ ಮೇಕೆದಾಟು ಪಾದಯಾತ್ರ ರಾಜಕೀಯ ಪ್ರೇರಿತ ಕಾಂಗ್ರೆಸ್ ಯಾತ್ರೆ ಎಂದು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು