News Karnataka Kannada
Thursday, May 02 2024
ಬೆಂಗಳೂರು ನಗರ

ನೈಟ್ ಕರ್ಫ್ಯೂ ಚುನಾವಣೆ ಇದ್ದಾಗ ಏಕೆ ಹಾಕುವುದಿಲ್ಲ; ಜೋಗಿ ಪ್ರೇಮ್‌

Prem
Photo Credit :

ಬೆಂಗಳೂರು (ಡಿ. 27) : ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಒಮಿಕ್ರೋನ್‌ ಪ್ರಕರಣ ಹರಡುವಿಕೆ ತಡೆಯಲು ರಾಜ್ಯಾದ್ಯಂತ ಡಿ. 28ರಿಂದ ಜನವರಿ 7 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವೇಳೆ ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ, ಸಭೆ, ಸಮಾರಂಭಗಳಲ್ಲಿ ಜನರ ಸೇರುವಿಕೆಗೆ ಸಂಖ್ಯಾ ಮಿತಿ ಸೇರಿದಂತೆ ಹಲವು ನಿರ್ಬಂಧಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

‘ನೈಟ್ ಕರ್ಫ್ಯೂ ಹೇರಿರುವುದು ಅನಿವಾರ್ಯ ಸರಿ. ನೈಟ್ ಕರ್ಫ್ಯೂ ಚುನಾವಣೆ ಇದ್ದಾಗ ಏಕೆ ಹಾಕುವುದಿಲ್ಲ.? ನೀವು ನಮಗೆ ಬೇಕಾದ ಹಾಗೆ ನಿರ್ಬಂಧಗಳನ್ನು ಹೇರುತ್ತೀರಿ. ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತೀರಿ. ಕೊರೊನಾ ಟೈಂನಲ್ಲಿ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು