News Karnataka Kannada
Thursday, May 02 2024
ಬೆಂಗಳೂರು ನಗರ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ನನ್ನ ಸ್ವಾಗತ ಇದೆ; ಎಂ.ಪಿ. ರೇಣುಕಾಚಾರ್ಯ

Photo Credit :

ಬೆಂಗಳೂರು : ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದು ತಪ್ಪೇನಿದೆ? ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರದ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ.

ಪಠ್ಯದಲ್ಲಿ ಭಗವದ್ಗೀತೆಯನ್ನು ಸೇರಿಸುವುದು ಒಳ್ಳೇದು ಅದರಲ್ಲಿ ತಪ್ಪೇನಿದೆ. ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ನನ್ನ ಸ್ವಾಗತ ಇದೆ ಎಂದರು.

ಇನ್ನು ಭಗವದ್ಗೀತೆ ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು