News Karnataka Kannada
Monday, April 29 2024
ಬೆಂಗಳೂರು ನಗರ

ಪರವಾನಗಿ ಇಲ್ಲದೆ ಸಂಗೀತ ಹಾಕಿದ ಬಾರ್ ಗಳಿಗೆ ನೋಟಿಸ್

Photo Credit :

ಪರವಾನಗಿ ಇಲ್ಲದೆ ಸಂಗೀತ ಹಾಕಿದ ಬಾರ್ ಗಳಿಗೆ ನೋಟಿಸ್

ಬೆಂಗಳೂರು: ಪರವಾನಗಿ ಪಡೆಯದೆ ಸಂಗೀತ ಹಾಕುತ್ತಿದ್ದ ಸುಮಾರು 400ಕ್ಕೂ ಅಧಿಕ ಬಾರ್ ಗಳಿಗೆ ನೋಟಿಸ್ ನೀಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ನೋಟಿಸ್ ಸ್ವೀಕರಿಸಿದ 15 ದಿನಗಳ ಒಳಗಡೆ ಪರವಾನಗಿ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಕೆಲವರು ಸಂಗೀತ ಹಾಕಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಇವರಲ್ಲಿ ಪರವಾನಿಗೆ ಇದೆ. ಆದರೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಕ್ಕೆ ನೋಟಿಸ್ ನೀಡಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.

ಬಾರ್ ಗಳಲ್ಲಿ ನಡೆಯುವ ಲೈವ್ ಬ್ಯಾಂಡ್ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು