News Karnataka Kannada
Monday, April 29 2024
ಬೆಂಗಳೂರು ನಗರ

ಬಿಎಂಟಿಸಿ ಕೇಂದ್ರ ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ

Fire
Photo Credit :

ಬೆಂಗಳೂರು: ನಗರದ ಶಾಂತಿನಗರದಲ್ಲಿರುವಂತ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದಾಗಿ ಕಚೇರಿಗೆ ಅಳವಡಿಸಿದ್ದಂತ ಎಸಿಗಳು ಹೊತ್ತಿ ಉರಿದಿರೋದಾಗಿ ತಿಳಿದು ಬಂದಿದೆ.ಬೆಂಕಿ ಅವಘಡಕ್ಕೆ ಶಾರ್ಟ್ ಸೆರ್ಕ್ಯೂಟ್ ಕಾರಣ ಎನ್ನಲಾಗಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

 

ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯ 6ನೇ ಮಹಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ.

ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಕಟ್ಟಡದಲ್ಲಿನ ಎಸಿಯ ವೈಯರ್ ಗಳು ಸುಟ್ಟು ಭಸ್ಮವಾಗಿರೋದಾಗಿ ತಿಳಿದು ಬಂದಿದೆ.ಬೆಂಕಿ ಹೊತ್ತಿಕೊಂಡಿರುವಂತ ವಿಷಯ ತಿಳಿದು ಸ್ಥಳ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು