News Karnataka Kannada
Saturday, May 04 2024
ಬೆಂಗಳೂರು ನಗರ

ಬಿಎಂಟಿಸಿ ಬಸ್-ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದುರ್ಮರಣ

Woman killed in accident, son Ashwin and husband critically injured
Photo Credit :

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲು ಮಾರ್ಟ್ ಬಳಿ ಈ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ನ ಹಿಂದಿನ ಚಕ್ರ ಬೈಕ್ ಸವಾರನ ಮೇಲೆ ಹರಿದಿದೆ.

ಪರಿಣಾಮ ಬೈಕ್ ಸವಾರ ವಿಶ್ವ (25) ಎಂಬಾತನ ತಲೆ, ಎದೆ ಭಾಗ ನುಜ್ಜುಗುಜ್ಜಾಗಿದ್ದು, ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.ಬೈಕ್ ಹಿಂಬದಿ ಕುಳಿತಿದ್ದ ಯುವಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು