News Karnataka Kannada
Tuesday, May 07 2024
ಬೆಂಗಳೂರು ನಗರ

ಬಿಜೆಪಿ ಪಕ್ಷ ಬಿಡುವ ಪ್ರಮೇಯವೇ ಇಲ್ಲ; ಸಚಿವ ಮುನಿರತ್ನ

Kolar: It was wrong not to throw chicken eggs into Siddaramaiah's car, says Munirathna
Photo Credit :

ಬೆಂಗಳೂರು(ಜ.28) : ‘ಬಿಜೆಪಿಯಲ್ಲಿ ನೆಮ್ಮದಿಯಾಗಿ, ಸಂತೋಷವಾಗಿದ್ದೇನೆ. ಪಕ್ಷ ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ. ಹೀಗಾಗಿ ಪಕ್ಷ ಬಿಡುವ ಪ್ರಮೇಯವೇ ಇಲ್ಲ’ ಎಂದು ತೋಟಗಾರಿಕೆ ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮತನಾಡಿದ ಅವರು, ‘ಕಾಂಗ್ರೆಸ್‌ನಿಂದ ಬಂದಿರುವ ನಾವೆಲ್ಲರೂ ಸಂತೋಷವಾಗಿದ್ದೇವೆ. ಬಿಜೆಪಿ ನಮ್ಮನ್ನು ಗೌರವದಿಂದ ನೋಡಿಕೊಳ್ಳುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದರು.

‘ಕಾಂಗ್ರೆಸ್‌ನಿಂದ ಬರುವವರು ಯಾರೂ ನನ್ನ ಸಂಪರ್ಕದಲ್ಲಿ ಇಲ್ಲ. ಹೈಕಮಾಂಡ್‌ ಅನುಮತಿ ನೀಡಿದರೆ ಮುಂದೆ ಕರೆತರುವ ಬಗ್ಗೆ ನೋಡೋಣ. ಶಾಸಕ ರಮೇಶ್‌ ಜಾರಕಿಹೊಳಿ ಜತೆ ಯಾರು ಸಂಪರ್ಕದಲ್ಲಿದ್ದಾರೆ ಎಂಬುದನ್ನು ಕೇಳುತ್ತೇನೆ. ನಾವು ಯಾರನ್ನೂ ವಾಪಸ್‌ ಬಿಟ್ಟುಕೊಡಲ್ಲ. ಹೀಗಾಗಿ ನಾವು ಯಾರು ಅಲ್ಲಿಗೆ ಹೋಗುವುದಿಲ್ಲ. ಪ್ರತಿಪಕ್ಷ ಸಿದ್ದರಾಮಯ್ಯ ಸಂಪರ್ಕದಲ್ಲಿ ಯಾರಿದ್ದಾರೆ ಗೊತ್ತಿಲ್ಲ’ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು