News Karnataka Kannada
Monday, April 29 2024
ಬೆಂಗಳೂರು ನಗರ

ಬೀದಿ ನಾಯಿ ಮೇಲೆ ಆಸಿಡ್ ದಾಳಿ: ಐವರ ವಿರುದ್ಧ ಎಫ್‌ಐಆರ್ ದಾಖಲು

ಭೋಪಾಲ್ ನಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಬೀದಿ ನಾಯಿಗಳ ಅಟ್ಟಹಾಸಕ್ಕೆ 6 ತಿಂಗಳ ಮಗು ಬಲಿಯಾಗಿದೆ.
Photo Credit :

ಬೆಂಗಳೂರು : ಬೀದಿ ನಾಯಿಯನ್ನು ಥಳಿಸಿ ಅದರ ಮೇಲೆ ಆಸಿಡ್ ಸುರಿದ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬನಶಂಕರಿಯ ಅಂಬೇಡ್ಕರ್ ನಗರದಲ್ಲಿ ಮಾ.4 ರಂದು ಆರೋಪಿಗಳು ಬೀದಿ ನಾಯಿಯನ್ನು ಕಟ್ಟಿ ಹಾಕಿ ವಿನಾಕಾರಣ ಥಳಿಸಿದ್ದಾರೆ. ಆನಂತ ಆಸಿಡ್ ಮತ್ತು ಪೆಟ್ರೋಲ್ ಎರಚಿದ್ದಾರೆ ಎನ್ನಲಾಗಿದೆ.

ಈ ಘಟನೆ ನಡೆಯುವ ವೇಳೆ 50 ವರ್ಷದ ಮಹಿಳೆಯೊಬ್ಬರು ಪ್ರಶ್ನಿಸಿದಾಗ, ಅವರಿಗೆ ಬೆದರಿಕೆ ಹಾಕಿದ್ದಾರೆ. ಆಗಾ ಮಹಿಳೆ ಸಾಮಾಜಿಕ ಕಾರ್ಯಕರ್ತೆಯೊಬ್ಬರ ಸಹಾಯ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ. ಗಾಯಗೊಂಡ 5 ವರ್ಷದ ಗಂಡು ನಾಯಿಯನ್ನು ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು