News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರಲ್ಲಿ ಇಂದು 23409 ಹೊಸ ಕೊರೋನಾ ಕೇಸ್ ಪತ್ತೆ

Covid
Photo Credit :

ಬೆಂಗಳೂರು: ನಗರದಲ್ಲಿ ಇಂದು ಒಂದೇ ದಿನ 23409 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.ಇದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ.

ನಗರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರ ಜತೆಗೆ ಆಸ್ಪತ್ರೆಗೆ ಸೇರದೆ ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೋಂ ಐಸೋಲೇಷನ್‍ನಲ್ಲಿರುವವರಿಗೆ ಮೆಡಿಕಲ್ ಕಿಟ್ ನೀಡಲಾಗುತ್ತಿದೆ.

ಗೃಹಬಂಧನದಲ್ಲಿದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಕಾಫ್ ಸಿರಫ್ ಸೇರಿದಂತೆ 7 ಮಾತ್ರೆಗಳ ಕಿಟ್ ನೀಡಲಾಗುತ್ತಿದೆ.ಸೋಂಕು ಹೊಂದಿರುವವರು ಊಟಕ್ಕೆ ಮುನ್ನ ಯಾವ ಮಾತ್ರೆ ಸೇವಿಸಬೇಕು ಹಾಗೂ ಊಟದ ನಂತರ ಯಾವ ಮಾತ್ರೆ ಸೇವಿಸಬೇಕು ಎಂಬ ಬಗ್ಗೆ ಜಿಲ್ಲಾಡಳಿತ ಭಿತ್ತಿಪತ್ರ ಹೊರಡಿಸಿದೆ. ಸೋಂಕು ಚಿಕಿತ್ಸೆ ಜೊತೆಗೆ ಜ್ವರ ಮತ್ತು ಕೆಮ್ಮು ಇದ್ದರೆ ಯಾವ ಮಾತ್ರೆ ಸೇವಿಸಬೇಕು ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು