News Karnataka Kannada
Friday, May 17 2024
ಬೆಂಗಳೂರು ನಗರ

ಬೆಂಗಳೂರಲ್ಲಿ ಜಾರಿಯಾಗಿದ್ದ 144 ಸೆಕ್ಷನ್, ಜ.31ರ ವರೆಗೂ ವಿಸ್ತರಣೆ

Photo Credit :

ಬೆಂಗಳೂರು : ಕೋವಿಡ್​​ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ಜ.19ರ ವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31ರ ವರೆಗೂ ವಿಸ್ತರಣೆ ಆಗಿದೆ. ನಗರದಲ್ಲಿ ಜನಸಂಚಾರ ದಟ್ಟಣೆ ತಡೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುಕೆಯನ್ನು ನಿಷೇಧಿಸಲಾಗಿದೆ. ಜ.6ರಿಂದ 19ರ ವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್​ ಅನ್ನು ತಿಂಗಳಾಂತ್ಯದ ವರೆಗೂ ವಿಸ್ತರಣೆ ಮಾಡಿ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಆದೇಶಿಸಿದ್ದಾರೆ. ರಾತ್ರಿ ಮಾತ್ರವಲ್ಲ, ಹಗಲಿನಲ್ಲೂ ನಗರದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ- ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು