ಬೆಂಗಳೂರಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ; ಕಮಲ್ ಪಂಥ್

ಬೆಂಗಳೂರು : ನಗರದಾದ್ಯಂತ ಇಂದಿನಿಂದ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಎರಡು ವಾರಗಳು ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೀಗಾಗಿ ನೈಟ್ ಕರ್ಫೂ ವೇಳೆ ಬೆಂಗಳೂರಿನಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ನಿಯಮವನ್ನು ಜನರು ಪಾಲಿಸಬೇಕು. ಹಾಗೂ ನಿಯಮ ಮೀರುವಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 51 ರಿಂದ 60ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 188 ಮತ್ತು ಸೆಕ್ಷನ್ 4, 5 ಮತ್ತು 10 ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸೋದಾಗಿ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ.

Gayathri SG

Recent Posts

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

14 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

22 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

37 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

1 hour ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

2 hours ago