News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರಿನಲ್ಲಿ ದಿಢೀರ್ ಸುರಿದ ಮಳೆ

Photo Credit :

ಬೆಂಗಳೂರಿನಲ್ಲಿ ದಿಢೀರ್ ಸುರಿದ ಮಳೆ

ಬೆಂಗಳೂರು: ಶುಕ್ರವಾರ ರಾತ್ರಿ ವೇಳೆ ನಗರದ ಹಲವೆಡೆ ದಿಢೀರ್ ಮಳೆಯಾಗಿದೆ.

ರಾತ್ರಿ ಸುಮಾರು 10.45ರ ವೇಳೆಗೆ ಕಾರ್ಪೊರೇಷನ್ ವೃತ್ತ, ಸಂಪಂಗಿರಾಮನಗರ, ಕಬ್ಬನ್ ಪಾರ್ಕ್, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಾಗಿದೆ.

ಕೆಲವು ನಿಮಿಷ ಕಾಲ ಸಾಧಾರಣ ಮಳೆಯಾಗಿದೆ. ಇದರಿಂದ ಯಾವುದೇ ರೀತಿಯ ಅನಾಹುತಗಳು ಆದ ಬಗ್ಗೆ ವರದಿಗಳು ಬಂದಿಲ್ಲವೆಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು