News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಓರ್ವ ಸ್ಥಳದಲ್ಲೇ ಸಾವು

Woman killed in accident, son Ashwin and husband critically injured
Photo Credit :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದಿರಾ ನಗರದ 80 ಫೀಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಬೆನ್ಜ್ ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ವೇಗವಾಗಿ ಬಂದ ಬೆನ್ಜ್ ಕಾರು ಎರಡು ಆಟೋ, ಎರಡು ಮಿನಿ ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು